30 ದಿನದ ಶಶಿ ಇದಕ್ಕೆ ಯಾವ ಔಷಧಿ ಸ್ಪ್ರೇ ಮಾಡಬಹುದು
ಎಲೆಗಳು ಬೇರುಗಳು ಬಣ್ಣಗಳು ಬದಲಾವಣೆಗಳು ಕೀಟಗಳು ಹಸಿರು ಉಳ ಎಲೆ ಕೊರತೆಗಳು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಬೇರುಗಳು ಬಣ್ಣಗಳು ಬದಲಾವಣೆಗಳು ಕೀಟಗಳು ಹಸಿರು ಉಳ ಎಲೆ ಕೊರತೆಗಳು
ಇದಕ್ಕೆ ಏನಾದರು ಪಾರಿಹಾರ ಇದಿಯಾ ದಯವಿಟ್ಟು ತಿಳಿಸಿ🙏
Namge yava maddu hodibeku anta thilisi
ಎಲೆ ಮುದುಡುತಿದೆ, ಬೆಳವಣಿಗೆ ಕುಂಟಿತ ವಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Mahesh. ಈ ಚಿತ್ರದ ಪ್ರಕಾರವಾಗಿ ತಮ್ಮ ಬೆಳೆಗೆ Cabbage White Butterfly ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು ಪ್ಲಾಂಟಿಕ್ಸ್ ನ ಹೊಂ ಪೇಜನಲ್ಲಿ ಕೊಟ್ಟಿರುವ ಎಲೆಕೋಸು ಬೆಳೆಯ ಸಲಹೆಯನ್ನು ರಚಿಸಿ. ಇದು ನಿಮ್ಮ ಎಲೆಕೋಸು ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿಯನ್ನು ಒದಗಿಸುತ್ತದೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!