ಎಲೆಕೋಸು ಪತಂಗ ( ಕ್ಯಾಬೇಜ್ ಮಾತ್) - ಎಲೆಕೋಸು

ಎಲೆಕೋಸು ಎಲೆಕೋಸು

C

ಎಲೆ ಕೋಸಿ ಈ ತರದ ಹುಳುವಿನ ಕಾಟ ವಿದೆ ದಯವಿಟ್ಟು ಪರಿಹಾರ ತಿಳಿಸಿ ಸೂಕ್ತ ಕೀಟನಾಶಕ ತಿಳಿಸಿ

ಎಲೆ ಕೋಸಿ ಈ ತರದ ಹುಳುವಿನ ಕಾಟ ವಿದೆ ದಯವಿಟ್ಟು ಪರಿಹಾರ ತಿಳಿಸಿ ಸೂಕ್ತ ಕೀಟನಾಶಕ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Charan.G. ಇದು Cabbage Moth . ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
N

Edke tonik yavadu hodiyuvudu heli

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
N

Parihar heli edkke yenu maduvudu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Nagu Sk. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

10 ದಿನದ ಎಲೆಕೋಸು‌ ಇದು. ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Basavaraj. ತಮ್ಮ ಎಲೆಕೋಸು ಬೆಳೆಗೆ Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
B

Thank u sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

You are always welcome and we are happy to assist you Basavaraj.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

Vinci plant protector use Madi total crop change agute

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ