ಸ್ವಲ್ಪ ಸ್ವಲ್ಪ ಚುಕಿ ಹಾಗ್ತಿದೆ
ಮತ್ತೆ ಮುಂದೆ ಏನ್ ಸಿಂಪಡಿಸಿ ಬೇಕು ಹೇಳಿ ಎಲೆಕೂಸುಗೆ
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮತ್ತೆ ಮುಂದೆ ಏನ್ ಸಿಂಪಡಿಸಿ ಬೇಕು ಹೇಳಿ ಎಲೆಕೂಸುಗೆ
ಬಣ್ಣ ಬದಲಾಗಿಲ್ಲ. ಬೆಳೆ ಸರಿ ಇದೆ
Dambar rog anta ..e rogakke adastu beg parihar tilisi
Yalle kosige bodi roga
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Sadashiv Alawani. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು ಪ್ರಾರಂಭ ಹಂತದ Black Rot ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!