ಈ ಬೇಳೆಯ ಕಾಂಡ ತಳಗಾಗಿದೆ
ಬೆರುಗಳು ಕಡಮೆ ಇದೆ ಬಿಳಿ ನುಸಿ ಇದೆ ಎಲಿ ಒನಗಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆರುಗಳು ಕಡಮೆ ಇದೆ ಬಿಳಿ ನುಸಿ ಇದೆ ಎಲಿ ಒನಗಿದೆ
Hulagala nivarane hegemabahudhu yava owshadha hodiyabeku..
ಎಲೆ ಕೋಸು ಬೆಳೆಯಲ್ಲಿ ಊಜಿ /ಸೊಳ್ಳೆ ಹುಳುಗಳ ಹಾವಳಿ ಜಾಸ್ತಿ ಆಗಿದೆ .ರಾಕೆಟ್ ಕೀಟನಾಶಕ ಬಳಸಿದರು ಹುಳು ಕಡಿಮೆ ಯಾಗಿಲ್ಲ ದಯವಿಟ್ಟು ಒಳ್ಳೆಯ ಕೀಟನಾಶಕ ತಿಳಿಸಿ ಕೊಡಿ 🙏
ಎಲೆ ಮುದುಡುತಿದೆ, ಬೆಳವಣಿಗೆ ಕುಂಟಿತ ವಾಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
Hi ಮಂಜು ಹಿತ್ತಲಮನಿ. ಇದು Damping-Off of Seedlings ಮತ್ತು Whiteflies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!