ಸಸಿ ಸಾಯುವ ರೋಗ (ಡ್ಯಾಂಪಿಂಗ್ ಆಫ್) - ಎಲೆಕೋಸು

ಎಲೆಕೋಸು ಎಲೆಕೋಸು

M

ನಮ್ಮ cabbege ಸಸಿಗಳು ಬಹಳ ಸಾಯೂತಿವೆ ಮತ್ತು ಹಳಬಣ್ಣ ವಾಗೀದೇ

ಇದಕ್ಕೆ ಏನಾದರು ಪಾರಿಹಾರ ಇದಿಯಾ ದಯವಿಟ್ಟು ತಿಳಿಸಿ🙏

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mudduprasad. ಇದು Damping-Off of Seedlings ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
G

Sasi swalpa pramndli satu hogeve

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ganesh,bidrikopa. ತಮ್ಮ ಸಸಿಗಳ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ
R

577799

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ