ಹುಳ ಜಾಸ್ತಿ ಈದೇ ಹೇನು ಮಾಡಬೇಕು
ಹಸಿರು ಬಣ್ಣದ ಹುಳಗಳ ಅತಿ ಹೆಚ್ಚ್ edave
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹಸಿರು ಬಣ್ಣದ ಹುಳಗಳ ಅತಿ ಹೆಚ್ಚ್ edave
ಎಲೆ ಹಳದಿ ಬಣ್ಣಕ್ಕೆತಿರುಗುತ್ತಿದೆ
Dambar rog anta ..e rogakke adastu beg parihar tilisi
ಎಲೆ ಕೋಸಿ ಈ ತರದ ಹುಳುವಿನ ಕಾಟ ವಿದೆ ದಯವಿಟ್ಟು ಪರಿಹಾರ ತಿಳಿಸಿ ಸೂಕ್ತ ಕೀಟನಾಶಕ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Ananda U. ಈ ಚಿತ್ರದ ಪ್ರಕಾರವಾಗಿ, ತಮ್ಮ ಎಲೆಕೋಸು ಬೆಳೆಗೆ ತೀವ್ರಗತಿಯಲ್ಲಿ Aphids ಮತ್ತು Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!