ವಜ್ರಕವಚದ ಪತಂಗ - ಎಲೆಕೋಸು

ಎಲೆಕೋಸು ಎಲೆಕೋಸು

ನಾವು ಹೂಕೋಸು ಬೆಳೆ ಹಾಕಿದ್ದೇವೆ ಏಷ್ಟು ಔಷಧಿ ಸಿಂಡಿಸಿದ ರು .ಪ್ರಯೋಜನ ಇಲ್ಲ ಉತ್ತರ ನೀಡಿ

ಬಣ್ಣ ಬದಲಾಗಿಲ್ಲ. ಬೆಳೆ ಸರಿ ಇದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Umapathi. Dr. ಈ ಚಿತ್ರದ ಪ್ರಕಾರವಾಗಿ, ತಮ್ಮ ಹುಕೋಸು ಬೆಳೆಗೆ ತೀವ್ರಗತಿಯಲ್ಲಿ Flea Beetles ಮತ್ತು ಪ್ರಾರಂಭ ಹಂತದ Diamondback Moth ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಗುಣಲಕ್ಷಣಗಳ ಹೋಲಿಕೆ ನೋಡಿಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

1litter-2ml

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

Use for crop guard

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ