ಈ ರೋಗಕ್ಕೆ ಸರಿಯಾದ ಔಷಧಿಯನ್ನು ತಿಳಿಸಿ
ಎಲೆಗಳು ಹಳದಿಯಾಗುತ್ತಿವೆ ಎಲೆ ತೂತು ಬಿಳುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹಳದಿಯಾಗುತ್ತಿವೆ ಎಲೆ ತೂತು ಬಿಳುತ್ತಿದೆ
Ginda badihoguvike mathu gida nasha
Belavanige chennage ittu aadre suddenly e thara aagide parihara thilisi
Sariyada chikitseya methods and maddu yavdu
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Darshan ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ ಇದು ಪ್ರಾರಂಭ ಹಂತದ Diamondback Moth ಕೀಟ ಮತ್ತು Downy Mildew ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಮಂಜು
0
4 ವರ್ಷಗಳ ಹಿಂದೆ
ಹೂಕೋಸ್ ಗೆ ಯಾವ ಔಷಧಿ ಹೊಡಿಯಬೇಕು
Suresh
173587
4 ವರ್ಷಗಳ ಹಿಂದೆ
ಹೆಲೋ ಮಂಜು. ತಾವು ತಮ್ಮ ಹುಕೋಸು ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.