ಈ ಪ್ರಶ್ನೆಯು ಈ ಕುರಿತಾಗಿದೆ:

ಚಿಗಟ ಜೀರುಂಡೆ (ಫ್ಲೀ ಬೀಟಲ್)

ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಚಿಗಟ ಜೀರುಂಡೆ (ಫ್ಲೀ ಬೀಟಲ್) - ಹೂಕೋಸು

ಹೂಕೋಸು ಹೂಕೋಸು

R

ಕೆಳಗಿನ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ ಪರಿಹಾರ ತಿಳಿಸಿ

ಹೂಕೋಸಿನ ಕೆಳಗಿನ ಎಲೆಗಳು ಕಂದು ಬಣ್ಣಕ್ಕೆ ತಿರುಗಿ ಎಲೆಗಳು ಸಾಯುತ್ತಿವೆ ದಯವಿಟ್ಟು ಇದಕ್ಕೆ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ravikumara J. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಹುಕೋಸು ಬೆಳೆಗೆ ತೀವ್ರಗತಿಯಲ್ಲಿ Downy Mildew ರೋಗ ಮತ್ತು ಪ್ರಾರಂಭ ಹಂತದ Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

ಈ ತರಹ ಕೆಲವು ಗಿಡಗಳಿವೆ ಪರಿಹಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ