ಈ ಪ್ರಶ್ನೆಯು ಈ ಕುರಿತಾಗಿದೆ:

ಎಲೆಕೋಸು ಬಲೆ ಹುಳು

ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಎಲೆಕೋಸು ಬಲೆ ಹುಳು - ಹೂಕೋಸು

ಹೂಕೋಸು ಹೂಕೋಸು

N

Idu yava rooga idukke maddu

Sariyada chikitseya methods and maddu yavdu

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Narasimha. ಈ ಚಿತ್ರದ ಪ್ರಕಾರವಾಗಿ, ತಮ್ಮ ಹುಕೋಸು ಬೆಳೆಗೆ ತೀವ್ರಗತಿಯಲ್ಲಿ Cabbage Webworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಗುಣಲಕ್ಷಣಗಳ ಹೋಲಿಕೆ ನೋಡಿಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಯು ಈ ಕುರಿತಾಗಿದೆ:

ಎಲೆಕೋಸು ಬಲೆ ಹುಳು

ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ