ಸಣ್ಣ ಮರಿ ಕಿಟಗಳು ಆಗುತ್ತಿವೆ...
ಕಡಲೆ ಗಿಡ ಒಣಗಿದಂತ್ತಾಗುತ್ತಿದೆ...
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಡಲೆ ಗಿಡ ಒಣಗಿದಂತ್ತಾಗುತ್ತಿದೆ...
Yelegalu kempaguthive
ನಮ್ಮ ಬೆಳೆಗೆ ಯಾವ ರೋಗ ಬಂದಿದೆ ಎಂದು ಗೊತ್ತಾಗುತ್ತಿಲ್ಲ
Eidakke karanavenu heli
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Mallu Patil. 1. ತಮ್ಮ ಕಡಲೆ ಬೆಳೆಗೆ Gram Pod Borer ಕೀಟ ಮತ್ತು ಗಿಡ ಒಣಗಲುFusarium Wilt ರೋಗ ತಗುಲಿದೆ.ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Dhulesab 0
4 ವರ್ಷಗಳ ಹಿಂದೆ
"+1"
Dhulesab 0
4 ವರ್ಷಗಳ ಹಿಂದೆ
"+1"
Dhulesab 0
4 ವರ್ಷಗಳ ಹಿಂದೆ
Dhanyawadgalu
Suresh 173587
4 ವರ್ಷಗಳ ಹಿಂದೆ
ಹೆಲೋ Dhulesab Jambagi. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಕಡಲೆ ಬೆಳೆ ಚೆನ್ನಾಗಿ ಮತ್ತು ಆರೋಗ್ಯವಾಗಿ ಇದೆ ಅನಿಸುತ್ತಿದೆ. ಏನಾದರು ತೊಂದರೆ ಇದ್ದರೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Shashikumar 0
4 ವರ್ಷಗಳ ಹಿಂದೆ
Edakke flower grow and kitanasaka tilasi
Shashikumar 0
4 ವರ್ಷಗಳ ಹಿಂದೆ
Kitanashak tilasi
Shashikumar 0
4 ವರ್ಷಗಳ ಹಿಂದೆ
Help
Suresh 173587
4 ವರ್ಷಗಳ ಹಿಂದೆ
ಹೆಲೋ Shashikumar. ತಾವು ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Suresh 173587
4 ವರ್ಷಗಳ ಹಿಂದೆ
ಹೆಲೋ Shashikumar. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
ಕಲ್ಲಯ್ಯಾ 0
4 ವರ್ಷಗಳ ಹಿಂದೆ
ಸಣ್ಣ ಕೀಟಗಳು ಇದ
Suresh 173587
4 ವರ್ಷಗಳ ಹಿಂದೆ
ಹೆಲೋ ಕಲ್ಲಯ್ಯಾ. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.