ಈ ಹುಳುವಿಗೆ ಯಾವ ಔಷಧಿ ಸಿಂಪಡಿಸಬೇಕು.?
ಗಿಡಗಳು ಒಣಗುತ್ತಿದೆ. ಹಾಗೂ ಕೀಟಗಳು ಎಲೆಯನ್ನು ಕಡಿಯುತ್ತೇವೆ. ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು?
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡಗಳು ಒಣಗುತ್ತಿದೆ. ಹಾಗೂ ಕೀಟಗಳು ಎಲೆಯನ್ನು ಕಡಿಯುತ್ತೇವೆ. ಇದಕ್ಕೆ ಯಾವ ಔಷಧಿ ಸಿಂಪಡಿಸಬೇಕು?
Kadale kalu sanna dagi beleyuttive
ಎಲೆಗಳ ಮೇಲೆ ಕೆಂಪಗೆ ಇರುವ ಚುಕ್ಕೆಗಳು ಬೇಳೆಗಳೆ ಬೇಳವಣಿಗೆಯನ್ನು ಕುಂಟಿತ ಮಾಡುತ್ತಿದೆ.
ಎಲೆಗಳು ಚನ್ನಾಗಿ ಇವೆ ಬೆಳವಣಿಗೆ ಚನ್ನಾಗಿ ಇದೆ ಈಗ ಹೂವಿನ ಹಂತಕ್ಕೆ ಬಂದಿದೆ ಕುಂಕುಮ ರೋಗ ಧೊಡ್ದ ಸಮಸ್ಯೆ ಆಗಿದೆ ಆ ರೋಗ ವನ್ನು ಹತೋಟಿ ಮಾಡಲಿಕೆ ಕ್ರಮ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Nagesh Madival. ಇದು Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!