ತಂಬಾಕು ಕ್ಯಾಟರ್ಪಿಲ್ಲರ್ - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

ಈ ಕಡಲೆ ಸಸ್ಯ ಬೆಳವಣಿಗೆ ಹಂತದಲ್ಲಿ ಇಲ್ಲ ಅದಕ್ಕೆ ಏನು ಮಾಡಬೇಕು

ಈ ಸಸ್ಯವು ಬಹಳ ತಪ್ಪಾಗಿದೆ ಬೆಳವಣಿಗೆ ಹಂತ ತುಂಬಾ ಕಡಿಮೆಯಾಗಿದೆ ಕ್ರಿಮಿಗಳು ಇದನ್ನು ತಿಂದು ಹಾಕಿವೆ ಕೀಟನಾಶಕ ಮತ್ತು ಬೆಳವಣಿಗೆಗೆ ಬೇಕಾಗುವ ಔಷಧೋಪಚಾರ ತಿಳಿಸಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶಿವಕುಮಾರ. ಈ ತಮ್ಮ ಕಡಲೆ ಬೆಳೆಗೆ ತೀವ್ರಗತಿಯಲ್ಲಿ Tobacco Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ