ಕೀಟ ನಾಶಕ್ಕಾಗಿ ಯಾವ ಔಷಧಿಯನ್ನು ಬಳಸಬೇಕು
ಕಿಡಿಗಳು ಹಳದಿ ಬಣ್ಣ ಆಗಿದೆ ಅದಕ್ಕೆ ಯಾವ ಏಣಿ ಹೊಡಿಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಿಡಿಗಳು ಹಳದಿ ಬಣ್ಣ ಆಗಿದೆ ಅದಕ್ಕೆ ಯಾವ ಏಣಿ ಹೊಡಿಬೇಕು
ಯಾಕೆ ಅಂತ ಗೊತ್ತಾಗುತ್ತಿಲ್ಲಾ
ಯಾವುದೇ ತರ ಕೀಟಗಳು ಇಲ್ಲ ಸರಿಯಾಗಿ ಗಿಡ ಬೆಳವಣಿಗೆ ಆಗಿಲ್ಲ ಇದಕ್ಕೆ ಎನು ಮಾಡಬೇಕು
ವನಗಾತಿದೆ ಅಲಲ್ಲ ಈ ರೀತಿಯಾಗಿ ಕಂಡುಬರುತ್ತದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ಲಕ್ಷ್ಮಣ.ತಟ್ಟಿಮನಿ. ತಾವು ಕಳಿಸಿದ ಚಿತ್ರ ತುಂಬಾ ದುರದ್ಧಾಗಿದ್ಧು, ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ ಮತ್ತು ತಮ್ಮ ಅನಿಸಿಕೆಯಂತೆ, ಈ ಕಡಲೆ ಬೆಳೆಗೆ Semilooper ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!