ಫುಸಾರಿಯಮ್ ವಿಲ್ಟ್ - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

ಯೂರಿಯಾ ಗೊಬ್ಬರವನ್ನು ಹಾಕಿದ ನಂತರ ಬೆಳೆ ಒಣಗುತ್ತಿದೆ ಯಾಕೆ

ಎಲೆಗಳಲ್ಲಿ ಬಣ್ಣ ಬದಲಾವಣೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಆಶೋಕ್ ಕುಮಾರ್. ಇದು ಪ್ರಾರಂಭ ಹಂತದ Fusarium Wilt ರೋಗ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

ಆಶೋಕ್ ಕುಮಾರ್ യൂ രി യാ ഇട്ടാൽ വെള്ളം നന്നായി ഒഴിക്കണം വെള്ളം കുറവായതിനാലാണ് വെള്ളം ഒഴിച്ച് നോക്കണം

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

Suresh Gollar Fusarium wilt ಖಾತ್ರಿ ಇಲ್ಲ ಅಂದ ಮೇಲೆ.ಹತೋಟಿ ಕ್ರಮ ಹೇಗೆ ಅನುಸರಿಸಬೇಕು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಆಶೋಕ್ ಕುಮಾರ್. ತಾವು ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಸರಿ ಕಂಡು ಬಂದರೆ ಹತೋಟಿ ಕ್ರಮಗಳು ಅನುಸರಿಸಿರಿ. ಏಕೆಂದರೆ, ಈ ಕಡಲೆ ಇಲಿಗಳು ತುಂಬಾ ಚಿಕ್ಕದಾಗಿದ್ದು, ಕೆಲವೊಂದು ಸಲ, ಗುಣಲಕ್ಷಣಗಳು ಚಿತ್ರದಲ್ಲಿ ತಾಳೆ ಮಾಡಲು ಅನಾನುಕೂಲ ಆಗುತ್ತದೆ. ಇದು ನಿಮಗೆ ಅರ್ಥವಾಗಿದೆ ಅಂದುಕೊಳ್ಳುತ್ತೇನೆ, ಬೇಕಾದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ