ಬೆಳೆ ಸಮಸ್ಯೆ ಜಿಮ್‌ನ ದಾಳಿ ದಯವಿಟ್ಟು ಈ ಸಮಸ್ಯೆಯನ್ನು ಪರಿಹರಿಸಿ
Yalegalu kitad bhade jasti ede aad karana sigra parihar heliri
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYalegalu kitad bhade jasti ede aad karana sigra parihar heliri
ಹೂವಿನ ಹಂತ ಕಡಿಮೆ ಪ್ರಮಾಣದಲ್ಲಿ ಇವೆ. ಜಾಸ್ತಿ ಪ್ರಮಾಣದಲ್ಲಿ ಹೂ ಬಿಡಬೇಕು ಇದಕ್ಕೆ ಏನು ಮಾಡಬೇಕು ಸರ್
ಕಡಲೆ ಗಿಡದಲ್ಲೀ ಒಂದು ಎರಡು ಮೂರು ಅಷ್ಟೇ ಕಾಳುಗಟ್ಟಿದ್ದವೆ
ಎಲೆಗಳ ಮೇಲೆ ಕೆಂಪು ಚುಕ್ಕಿಯಾಗಿ ಬಂದಿದೆ ಇದಕ್ಕೆ ಪರಿಹಾರವೇನು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Veeresh. ಇದು Beet Armyworm ಕೀಟದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!