ಪೊಟ್ಯಾಸಿಯಮ್  ಕೊರತೆ - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

M

ಕೀಟಗಳು ಇಲ್ಲ ಆದರೂ ಎಲೆಗಳು ಸುಟ್ಟಂಗ ಆಗಿವೆ ಇದಕ್ಕೆ ಪರಿಹಾರ ಹೇಳಿ

ಹೂವಿನ ಹಂತ ಕಡಿಮೆ ಪ್ರಮಾಣದಲ್ಲಿ ಇವೆ. ಜಾಸ್ತಿ ಪ್ರಮಾಣದಲ್ಲಿ ಹೂ ಬಿಡಬೇಕು ಇದಕ್ಕೆ ಏನು ಮಾಡಬೇಕು ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mutturaj Sindagi. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಇದು Potassium Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ