ಫುಸಾರಿಯಮ್ ವಿಲ್ಟ್ - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

M

ವನಗಾತಿದೆ ಅಲಲ್ಲ ಈ ರೀತಿಯಾಗಿ ಕಂಡುಬರುತ್ತದೆ

ವನಗಾತಿದೆ ಅಲಲ್ಲ ಈ ರೀತಿಯಾಗಿ ಕಂಡುಬರುತ್ತದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manju Nashipudi. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ತಮ್ಮ ಕಡಲೆ ಬೆಳೆಗೆ ತೀವ್ರಗತಿಯಲ್ಲಿ Fusarium Wilt ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ