ಪೊಟ್ಯಾಸಿಯಮ್  ಕೊರತೆ - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

M

ಈ ಕುಂಕುಮ ರೋಗ ನಿಯಂತ್ರಣಕ್ಕೆ ಏನು ಮಾಡಬೇಕು?

ಎಲೆಗಳ ಮೇಲೆ ಕೆಂಪಗೆ ಇರುವ ಚುಕ್ಕೆಗಳು ಬೇಳೆಗಳೆ ಬೇಳವಣಿಗೆಯನ್ನು ಕುಂಟಿತ ಮಾಡುತ್ತಿದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mallikarjungouda R Patil. ಈ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ,ಇದು Lentil Rust ಮತ್ತು Potassium Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ