ಸರ್ ನಾವು ಬೆಳೆಸಿರುವ ಕಡಲೆ ಕಾಳು ಬಿಟ್ಟಿಲ್ಲ, ಅದು ತುಂಬಾ ಕಡಿಮೆ,
ಕಡಲೆ ಗಿಡದಲ್ಲೀ ಒಂದು ಎರಡು ಮೂರು ಅಷ್ಟೇ ಕಾಳುಗಟ್ಟಿದ್ದವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಡಲೆ ಗಿಡದಲ್ಲೀ ಒಂದು ಎರಡು ಮೂರು ಅಷ್ಟೇ ಕಾಳುಗಟ್ಟಿದ್ದವೆ
ಕಡಲೆ ಗಿಡ ಒಣಗಿದಂತ್ತಾಗುತ್ತಿದೆ...
ಕಡಲೆ ಗಿಡದ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತದೆ ಅದೇರೀತಿಯಾಗಿ ಬೇರುಗಳು ನಾಶಹೊಂದಿ ಕಂದು ಬಣ್ಣಕ್ಕೆ ತಿರುಗುತ್ತಿದ್ದೆ
Yelegalu kempaguthive
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ರುದ್ರೇಶ್ ಎಸ್ ಹೊಳಲ್ಕೆರೆ. ಇದು Fusarium Wilt ರೋಗದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Basavaraj 11
3 ವರ್ಷಗಳ ಹಿಂದೆ
Suresh Gollar Suresh Gollar ರುದ್ರೇಶ್ ಎಸ್ ಹೊಳಲ್ಕೆರೆ
Basavaraj 11
3 ವರ್ಷಗಳ ಹಿಂದೆ
Suresh Gollar Suresh Gollar ರುದ್ರೇಶ್ ಎಸ್ ಹೊಳಲ್ಕೆರೆ
Suresh 173587
3 ವರ್ಷಗಳ ಹಿಂದೆ
ಹೆಲೋ Basavaraj. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Basavaraj 0
3 ವರ್ಷಗಳ ಹಿಂದೆ
ರುದ್ರೇಶ್ ಎಸ್ ಹೊಳಲ್ಕೆರೆ
Basavaraj 0
3 ವರ್ಷಗಳ ಹಿಂದೆ
ರುದ್ರೇಶ್ ಎಸ್ ಹೊಳಲ್ಕೆರೆ Basavaraj
Suresh 173587
3 ವರ್ಷಗಳ ಹಿಂದೆ
Basavaraj Kusagur. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದುದರಿಂದ, ತಾವು ಇನ್ನೊಮ್ಮೆ ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Sali 413233
3 ವರ್ಷಗಳ ಹಿಂದೆ
Great efforts Suresh Gollar 😂