ಫುಸಾರಿಯಮ್ ವಿಲ್ಟ್ - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

N

Kalugalu sareyagi aguthila

Kalugalu sareyagi aguthila

1ಡೌನ್ವೋಟ್ ಮಾಡಿ
S

ಹೆಲೋ Namadeva Kundaragi. ಈ ಚಿತ್ರದ ಪ್ರಕಾರವಾಗಿ ತಮ್ಮ ಬೆಳೆಗೆ ಇನ್ನೂ ಹೂವು ಬಂದಿಲ್ಲ, ಕಾಯಿಗಳು ಚೆನ್ನಾಗಿ ಬಂದಿಲ್ಲ ಎಂದು ಹೇಗೆ ಹೇಳಲು ಸಾಧ್ಯ ?. ಈ ಚಿತ್ರದ ಪ್ರಕಾರವಾಗಿ ತಮ್ಮ ಬೆಳೆಗೆ ಪ್ರಾರಂಭ ಹಂತದ Fusarium Wilt ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ