ಕಡಲೆ ತುಕ್ಕು - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

P

ಕಡ್ಲಿಗೆ ಕೆಂಪು ರೋಗದ ಚುಕ್ಕಿ ಯಾಕೆ ಬಂದಿದೆ

ಎಲೆಗಳ ಮೇಲೆ ಕೆಂಪು ಚುಕ್ಕಿಯಾಗಿ ಬಂದಿದೆ ಇದಕ್ಕೆ ಪರಿಹಾರವೇನು

1ಡೌನ್ವೋಟ್ ಮಾಡಿ
S

ಹೆಲೋ Prasad Mundasad. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Chickpea Rust ರೋಗದ ಭಾಧೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ