ಬೀಟ್ ಆರ್ಮಿವರ್ಮ್ - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

ಆಸಿರು ಹೂಳು ಬಾದೇ ನಿವಾರಣೆಗೆ ತಿಳಿಸಿ

ಕಡಲೆಯಲಿ ಗಿಡದಲ್ಲಿ ಹಸಿರುಹೂಳು

1ಡೌನ್ವೋಟ್ ಮಾಡಿ
S

ಹೆಲೋ ಯಾರ್ರೀಸ್ವಾಮಿ. ಇದು Beet Armyworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ