ಫುಸಾರಿಯಮ್ ವಿಲ್ಟ್ - ಕಡಲೆ ಕಾಳು & ಬೇಳೆ

ಕಡಲೆ ಕಾಳು & ಬೇಳೆ ಕಡಲೆ ಕಾಳು & ಬೇಳೆ

P

ನಮ್ಮ ಕಡಲೆ ಇತ್ತಹ ರೋಗಕ್ಕೇ ಔಷಧಿ ಯನ್ನ ಏಳಿ ಸ್ಸರ್

ಹೂ ಕಾಯಿ ಅಗುತ್ತಿದೆ ಗಿಡ ಓಣಗುತ್ತಿದೆ

2ಡೌನ್ವೋಟ್ ಮಾಡಿ
S

ಹೆಲೋ Praveen Kumar Hs. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Fusarium Wilt ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ನಮ್ಮ ಕಡಲೆಯಲ್ಲಿ ಹುಳ ದಾಸ್ತಿ ಆಗಿದೆ ಇದಕ್ಕೆ ಪರಿಹಾರ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಲೊಕೇಶ. ತಾವು ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ