ಕಡಲೆಯಲ್ಲಿ ಹಸಿರು ಹುಳಗಳ ಸಂಖ್ಯೆ ಹೆಚ್ಚಾಗಿದೆ
ಇದಕ್ಕೆ ಯಾವ ಔಷಧಿ ಸ್ಪ್ರೇ ಮಾಡಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಔಷಧಿ ಸ್ಪ್ರೇ ಮಾಡಬೇಕು
ಎಲೆಗಳು ಚನ್ನಾಗಿ ಇವೆ ಬೆಳವಣಿಗೆ ಚನ್ನಾಗಿ ಇದೆ ಈಗ ಹೂವಿನ ಹಂತಕ್ಕೆ ಬಂದಿದೆ ಕುಂಕುಮ ರೋಗ ಧೊಡ್ದ ಸಮಸ್ಯೆ ಆಗಿದೆ ಆ ರೋಗ ವನ್ನು ಹತೋಟಿ ಮಾಡಲಿಕೆ ಕ್ರಮ ತಿಳಿಸಿ
Sasi haladiyagi sayuttide adakkagi parihara kodi
ಎಲೆಗಳ ಮೇಲೆ ಕೆಂಪು ಚುಕ್ಕಿಯಾಗಿ ಬಂದಿದೆ ಇದಕ್ಕೆ ಪರಿಹಾರವೇನು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Chandru. ಈ ಚಿತ್ರದ ಪ್ರಕಾರವಾಗಿ, ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಕಡಲೆ ಬೆಳೆಗೆ ತೀವ್ರಗತಿಯಲ್ಲಿ Velvetbean Caterpillar ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!