Iddu Yana problem anta heltira
Nama holadali kadli gidake etra dry Agata edy yanu problem anta heltira
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿNama holadali kadli gidake etra dry Agata edy yanu problem anta heltira
ಎಲೆಗಳು ಹಳದಿ ಬಣ್ಣ ಬಂದಿದೇ ಸರ್
Kappu cukke&elegalu haladiyagi vanaguttide
ಕಡಲೆ ಈ ರೀತಿ ಕೆಂಪು ಬಣ್ಣಕ್ಕೆ ತಿರುಗುತ್ತಿದೆ. ಕಾರಣ ತಿಳಿಸಿ ಮತ್ತು ಪರಿಹಾರ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Praveen Patil. ಈ ಚಿತ್ರದಲ್ಲಿ ಚಿನ್ಹೆಗಳು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಇದು Fusarium Wilt ಅಥವಾ Foot and Collar Rot ಅಥವಾ Stem Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!