ಕಡಲೆ ಬೇಳೆ ಹಳದಿ ಆಗಿದೆ ಪರಿಹಾರ ತಿಳಿಸಿ
ಕಡಲೇ ಬೇಳೆ ಎಲೆ ಹಳದಿ ಆಗಿದೆ ಎಲೆ ಉದರು ತಿವೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಡಲೇ ಬೇಳೆ ಎಲೆ ಹಳದಿ ಆಗಿದೆ ಎಲೆ ಉದರು ತಿವೆ
ಕಿಡಿಗಳು ಹಳದಿ ಬಣ್ಣ ಆಗಿದೆ ಅದಕ್ಕೆ ಯಾವ ಏಣಿ ಹೊಡಿಬೇಕು
ಗಿಡ ಕಂದು ಬಣ್ಣದಾಗಿದೆ ಯಾವ ಔಷಧವನ್ನು ಉಪಯುಕ್ತ ?
ಕಡಲೆ ಗಿಡ ಒಣಗಿದಂತ್ತಾಗುತ್ತಿದೆ...
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ ಶಿದ್ದಲಿಂಗಪ್ಪ ಏನಗಿ. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಡಲೆ ಬೆಳೆಗೆ Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!