Edaka yana madabeku red Agatha sasi
Red Agatha sasi in 85 days
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿRed Agatha sasi in 85 days
Kappu cukke&elegalu haladiyagi vanaguttide
Yelegalu kempaguthive
ಎಲೆಗಳು ಚನ್ನಾಗಿ ಇವೆ ಬೆಳವಣಿಗೆ ಚನ್ನಾಗಿ ಇದೆ ಈಗ ಹೂವಿನ ಹಂತಕ್ಕೆ ಬಂದಿದೆ ಕುಂಕುಮ ರೋಗ ಧೊಡ್ದ ಸಮಸ್ಯೆ ಆಗಿದೆ ಆ ರೋಗ ವನ್ನು ಹತೋಟಿ ಮಾಡಲಿಕೆ ಕ್ರಮ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
3 ವರ್ಷಗಳ ಹಿಂದೆ
ಹೆಲೋ Shiva. ಈ ಚಿತ್ರದ ಪ್ರಕಾರವಾಗಿ, ತಮ್ಮ ಕಡಲೆ ಬೆಳೆಗೆ ತೀವ್ರಗತಿಯಲ್ಲಿ Chickpea Rust ಮತ್ತು Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!