ಸಾರಜನಕ ಕೊರತೆ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಯಾವ ಔಷಧಿ (ಕೀಟನಾಶಕ ) ಉಪಯೋಗಿಸಬೇಕು ? ಹೇಗೆ ?

ಇವು ಗುಲಾಬಿ ಹೂವಿನ ಗಿಡದ ಎಲೆಗಳಾಗಿದ್ದು, ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತವೆ. ಎಳೆಗಳ ಬುಡದಲ್ಲಿ ಬಿಳಿ ಬಣ್ಣದ ಕೀಟಗಳು ಸಾಲಾಗಿ ಕೂತಿರುತ್ತವೆ. ಗುಲಾಬಿ ಹೂವುಗಳು ತುಂಬಾ ಚಿಕ್ಕದಾಗಿ ಬಿಡುತ್ತವೆ.

1ಡೌನ್ವೋಟ್ ಮಾಡಿ
S

ಹೆಲೋ ಸುನಿಲ್. ತಮ್ಮ ನಿಂಬೆ ಗಿಡಕ್ಕೆ Nitrogen Deficiency ಕೊರತೆ ಕಂಡುಬಂದಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ