ಸಿಟ್ರಸ್ ಕ್ಯಾಂಕರ್ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

M

ಎಲೆ ಮುದುಡಿದೆ ,ಎಲೆ ಹಳದಿಯಾಗಿವೆ.

ಎಲೆ ಮುದುಡಿದೆ, ಎಲೆ ಹಳದಿಯಾಗಿವೆ.

1ಡೌನ್ವೋಟ್ ಮಾಡಿ
S

ಹೆಲೋ Mahesh Konnur. ತಮ್ಮ ನಿಂಬೆ ಗಿಡ Citrus Thrips ಕೀಟ ಮತ್ತು Citrus Canker ರೋಗದಿಂದ ಬಾಧಿತವಾಗಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

2ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

ಎಲೆಗಳು ಹಳದಿ ಬಣ್ಣದು ಇರುವುದು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
D

Suresh Gollar. ನಿಂಬೆ ಗಿಡಕ್ಕೆ ಎಲೆ ಮುದ ಡಿದೆ ಯಾವ ಓವಶದಿ ಹೊಡಿಬೇಕು ಮತ್ತು ನಿಂಬೇ ಗಿಡಕ್ಕೆ ಜಿಗಿ ಬಿದಿದ್ದೆ ತಪ್ಪಲಿಗೆ ಕಪ್ಪು ಹಿಟ್ಟು ಬಿಡಿದ್ದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ