Nimbe gid higagide sari madalu salahe nidi
Leaf haladi colour agide and dot biddive
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿLeaf haladi colour agide and dot biddive
Yallegallige muturgondava matte nimbikai melle Belle gere roga Ada
ಈ ಲಿಂಬೆ ಹಣ್ಣು ಯಾವ ತಳಿ ಅಂತ ಗೊತ್ತಿದ್ದರೆ ದಯವಿಟ್ಟು ತಿಳಿಸಿ
ಕ್ರಾಪ್,ಮತ್ತೆ ಎಲೆ ಹಳದಿ ಬಣ್ಣಕ್ಕೆ ತೀರಿಗಿದೇ ಹಾಗೂ ರಾಸಾಯನಿಕ ಸಿಂಪಡಿಸುವಿಕೆ ಬಗ್ಗೆ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Sunil. ತಮ್ಮ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Citrus Canker ರೋಗ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!K
0
4 ವರ್ಷಗಳ ಹಿಂದೆ
ಮುಟ್ಟು ರೂಗ ಮತ್ತು ಚುಕೇ ರೂಗ ಮತ್ತು ಹೂ ಬಿಡುವ ಬಗ್ಗೆ ಮಾಹಿತಿ ಕೂಡಿ
Suresh
173587
4 ವರ್ಷಗಳ ಹಿಂದೆ
ಹೆಲೋ K S Patil. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Chandrashekar
4
4 ವರ್ಷಗಳ ಹಿಂದೆ
Sir nimbe gidad rogad bagge tilisi
Chandrashekar
4
4 ವರ್ಷಗಳ ಹಿಂದೆ
Sir nimbe gidad rogad bagge tilisi
Chandrashekar
4
4 ವರ್ಷಗಳ ಹಿಂದೆ
Rogad bagge tilisi
Suresh
173587
4 ವರ್ಷಗಳ ಹಿಂದೆ
ಹೆಲೋ Chandrashekar M. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದುದರಿಂದ ತಾವು, ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Chandrashekar
4
4 ವರ್ಷಗಳ ಹಿಂದೆ
R bagge tilisi