ಥ್ರಿಪ್ಸ್ ನುಸಿ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

J

ನಿಂಬೆಹಣ್ಣಿನ ಹೊರಮೈನ ಬಣ್ಣ ಮಾಸಲು ಬಣ್ಣಕ್ಕೆ ತಿರುಗುತ್ತಿದೆ ಇದಕ್ಕೆ ಕಾರಣವೇನು?

ನನ್ನ ಮನೆಯಲ್ಲಿನ ನಿಂಬೆಗಿಡದ ಕಾಯಿಗಳು ದೊಡ್ಡದಾಗುತ್ತಾ ಹಸಿರು ಬಣ್ಣದಿಂದ ಮಾಸಲು ಬಣ್ಣಕ್ಕೆ ತಿರುಗುತ್ತಿದೆ, ದಯವಿಟ್ಟು ಕಾರಣವನ್ನು ತಿಳಿಸಿ ಹಾಗೂ ಪರಿಹಾರವನ್ನು ಸೊಚಿಸಿ.....

1ಡೌನ್ವೋಟ್ ಮಾಡಿ
S

ಹೆಲೋ Janardhan K Thimmaiah Thimmaiah. ತಮ್ಮ ನಿಂಬೆ ಹಣ್ಣುಗಳಿಗೆ ತೀವ್ರಗತಿಯಲ್ಲಿ Citrus Butterfly, Magnesium Deficiency ಮತ್ತು Thrips ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
J

ಧನ್ಯವಾದಗಳು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome Janardhan K Thimmaiah Thimmaiah

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
R

ನಿಂಬೆಹಣ್ಣಿನ ಎಲೆ ಮೇಲೆ ಇರುವ ಕಿಟ ನಾಶಮಾಡಲು ಯಾವ ಕ್ರಿಮಿನಾಶಕ ಸಿಂಪಡಿಸ ಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Welcome Janardhan K Thimmaiah Thimmaiah .

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ