ನಮ್ಮ ನಿಂಬೆ ಹಣ್ಣಿನ ಗಿಡದ ಪರಿ ಕಾರಣಕ್ಕೆ ಯವಾ ಔಷಧ ಅಥವಾ ಪರ್ಯಾಯವಾಗಿ ಅಭಿವೃದ್ಧಿಪಡಿಸಲು ಸಲಹೆ ಸೂಚನೆಗಳನ್ನು ಕೋಡಿ ಮೀತ೯ರೇ
ನಿಂಬೆಹಣ್ಣಿನ ಗಿಡಗಳು ಎಲೇ ಮದಡತಿದೆ ಹಾಗೂ ಹಾಗೂ ಬಿರೀಬರೂತಿದೇ ಇದಕ್ಕೆ ಒಂದು ಪ್ರಮುಖ ಪರಿಸರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಿಂಬೆಹಣ್ಣಿನ ಗಿಡಗಳು ಎಲೇ ಮದಡತಿದೆ ಹಾಗೂ ಹಾಗೂ ಬಿರೀಬರೂತಿದೇ ಇದಕ್ಕೆ ಒಂದು ಪ್ರಮುಖ ಪರಿಸರ ತಿಳಿಸಿ
ಜಾಸ್ಮಿನ್ ಗಿಡದ ಮಜ್ಜಿಗೆ ರೋಗ
ಎಲೆಗಳ ಮುದುರುವಿಕೆ ಮತ್ತು ಅತಿಯಾದ ಬೆಳವಣಿಗೆ ಆದರೆ ಯಾವುದೇ ಫಸಲನ್ನು ನೀಡದೇ ಇರುವುದು.
ಮರಗಳ ಕೊಂಬೆಯ ಮೇಲೆ ಹಾಗೂ ಹಣೀನ ಮೇಲೆ ಈ ತರಹದ ಕಲೆ ಇದೇ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Harish B Gowda. ತಮ್ಮ ನಿಂಬೆ ಗಿಡಕ್ಕೆ Magnesium Deficiency, Citrus Leaf Miner ಮತ್ತು Leaf Spot of Citrus ರೋಗ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Chandrashekar
4
4 ವರ್ಷಗಳ ಹಿಂದೆ
Suresh Gollar sir nimbe gidad tappala full udarata ede
Suresh
173587
4 ವರ್ಷಗಳ ಹಿಂದೆ
ಹೆಲೋ Chandrashekar M. ಇದು Nitrogen Deficiency ಕೊರತೆ ಇರಬಹುದು ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಮತ್ತು crop Advisory ಬಳಸಿಕೊಳ್ಳಿ ಇವು ನಿಮಗೆ ಬೆಳೆಯ ಇಳುವರಿ ಹೇಗೆ ಹೆಚ್ಚು ಮಾಡಿಕೊಳ್ಳುವುದು ಎನ್ನುವುದರ ಕುರಿತಾಗಿ ಮಾಹಿತಿ ಒದಗಿಸುತ್ತವೆ.