Edu yava roga ele galu Eke hige agutave oushadi yavadu use madabeku tilisi friends,,
Edu yava roga ele galu Eke hige agutave oushadi yavadu use madabeku tilisi friends,,
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿEdu yava roga ele galu Eke hige agutave oushadi yavadu use madabeku tilisi friends,,
ಬೇರುಗಳ ಶಕ್ತಿ ಹಿನತೆ .ಮತ್ತು ಎಲೆ ಉದುರುವಿಕೆ
ಯಲೆಗಳು ಸುಳ್ಳಿಯಾಗುತ್ತಿವೆ,ಚಿಗುರೆಲೆ ವಣಗುತ್ತಿವೆ
Yallegallige muturgondava matte nimbikai melle Belle gere roga Ada
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Shreedhar🌹🎯. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ತಾವು ಕಳಿಸಿದ ಚಿತ್ರ ತುಂಬಾ ದುರದ್ಧಾಗಿದ್ಧು ಏನಾಗಿದೆ ಎಂದು ಸರಿಯಾಗಿ ಕಂಡುಕೊಳ್ಳಲು ತೊಂದರೆ ಆಗುತ್ತಿದೆ. ಆದಾಗ್ಯೂ, ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ನಿಂಬೆ ಗಿಡಕ್ಕೆ ಪ್ರಾರಂಭ ಹಂತದ Leaf Spot of Citrus ಅಥವಾ Alternaria Brown Spot ಮತ್ತು Citrus Butterfly ಕೀಟದ ಭಾಧೆ ತಗುಲಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Siddaray
0
4 ವರ್ಷಗಳ ಹಿಂದೆ
Hi ana