ಸಿಟ್ರಸ್ ಹಿಂದು ಮಿಟೆ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ನಿoಬೆಯ ಎಲೆಯ ಮೇಲೆ ತಾಮ್ರದ ಕಲೆಗಳು ಕoಡುಬರುತವೆ.

ಎಲೆಗಳ ಮೇಲೆ ತಾಮ್ರದ ಕಲೆಗಳು ಕ೦ಡಬರುತಿವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶರಣಪ್ಪ. ತಮ್ಮ ನಿಂಬೆ ಗಿಡಕ್ಕೆ Citrus Butterfly, Bacterial Spot of Citrus and Citrus Hindu Mite ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ನಿಂಬೆ ಗಿಡದ ಎಲೆ ಹಳದಿ ಬಣ್ಣಕ್ಕೆ ತಿರುಗಿದೆ ಮತ್ತು ಮಡಚಿಕೊಳ್ಳುತ್ತಿದೆ

ಗಿಡ ನಾಟಿ ಮಾಡಿ ಒಂದು ತಿಂಗಳು ಕಳೆದಿದೆ ಯಾವ ಔಷದ ಸಿಂಪಡಿಸಬೇಕು ..

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ನಿಂಬೆಹಣ್ಣಿನ ಹೊರಮೈನ ಬಣ್ಣ ಮಾಸಲು ಬಣ್ಣಕ್ಕೆ ತಿರುಗುತ್ತಿದೆ ಇದಕ್ಕೆ ಕಾರಣವೇನು?

ನನ್ನ ಮನೆಯಲ್ಲಿನ ನಿಂಬೆಗಿಡದ ಕಾಯಿಗಳು ದೊಡ್ಡದಾಗುತ್ತಾ ಹಸಿರು ಬಣ್ಣದಿಂದ ಮಾಸಲು ಬಣ್ಣಕ್ಕೆ ತಿರುಗುತ್ತಿದೆ, ದಯವಿಟ್ಟು ಕಾರಣವನ್ನು ತಿಳಿಸಿ ಹಾಗೂ ಪರಿಹಾರವನ್ನು ಸೊಚಿಸಿ.....

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಲಿಂಬೆಯ ಹಣ್ಣಿನ ಮೇಲೆ ಕೆಂಪು ಬಣ್ಣದ ರೋಗ

ಲಿಂಬೆಹಣ್ಣಿನ ಮೇಲೆ ಕೆಂಪು ಬಣ್ಣದ ರೋಗ ಬಂದಿದೆ . ಚಿಕ್ಕ ಕಾಯಿಂದ್ ದಪ್ಪ ಇರುವ ಎಲ್ಲ ಕಾಯಿ ಮೇಲೆ ಈ ರೋಗ ಇದೆ. ಇದಕ್ಕೆ ಸೂಕ್ತ ಪರಿಹಾರ ತಿಳಿಸಿ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ