ಎಲೆಗಳು ಹಳದಿಯಾಗಿವೆ ಹೂವು ಬಿಡುತ್ತಿಲ್ಲ ಕಾಯಿಗಳು ದಪ್ಪ ಆಗುತ್ತಿಲ್ಲ
ಎಲೆಗಳು ಹೂವು ಮತ್ತು ಕಾಯಿಗಳು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಹೂವು ಮತ್ತು ಕಾಯಿಗಳು
Elegalu mududikondive kappu chukkegalu kanisuttave
ಎಲೆಗಳ ಬಣ್ಣ ಬದಲಾವಣೆಗೆ ಕಾರಣ ತಿಳ್ಸಿ
ಎಲೆಗಳಲ್ಲಿ ಕಚ್ಚು ಮತ್ತು ಕಾಯಿಗಳಲ್ಲಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ R S Mathapati. ತಮ್ಮ ನಿಂಬೆ ಗಿಡಕ್ಕೆ Iron Deficiency ಕೊರತೆ ಕಂಡು ಬಂದಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಪ್ರತಿ 6 ತಿಂಗಳಿಗೆ ಒಂದು ಸಾರಿಯಂತೆ ತಪ್ಪದೇ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ನಿಂಬೆಕಾಯಿಯ ಇಳುವರಿ ನಿರೀಕ್ಷಿಸಬಹುದು. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!