Namma bellegi yanagide
Yallegallige muturgondava matte nimbikai melle Belle gere roga Ada
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿYallegallige muturgondava matte nimbikai melle Belle gere roga Ada
ಎಲೆ ಚೊಟ್ರ ಮತ್ತು ಬೆಳವಣಿಗೆ ಆಗುತ್ತಿಲ್ಲ
ಗಿಡ ನಾಟಿ ಮಾಡಿ ಒಂದು ತಿಂಗಳು ಕಳೆದಿದೆ ಯಾವ ಔಷದ ಸಿಂಪಡಿಸಬೇಕು ..
ನನ್ನ ಮನೆಯಲ್ಲಿನ ನಿಂಬೆಗಿಡದ ಕಾಯಿಗಳು ದೊಡ್ಡದಾಗುತ್ತಾ ಹಸಿರು ಬಣ್ಣದಿಂದ ಮಾಸಲು ಬಣ್ಣಕ್ಕೆ ತಿರುಗುತ್ತಿದೆ, ದಯವಿಟ್ಟು ಕಾರಣವನ್ನು ತಿಳಿಸಿ ಹಾಗೂ ಪರಿಹಾರವನ್ನು ಸೊಚಿಸಿ.....
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Manjunath Chattaraki ತಾವು ಹಗಲು ಹೊತ್ತಿನ ಸಮಯದಲ್ಲಿ ತೆಗೆದ ಚಿತ್ರಗಳು ಕಳುಹಿಸುವುದು ಒಳ್ಳೆಯದು. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Citrus Butterfly ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!