ನಿಂಬೆ ಗಿಡದ ಎಲೆ ಹಳದಿ ಬಣ್ಣಕ್ಕೆ ತಿರುಗಿದೆ ಮತ್ತು ಮಡಚಿಕೊಳ್ಳುತ್ತಿದೆ
ಗಿಡ ನಾಟಿ ಮಾಡಿ ಒಂದು ತಿಂಗಳು ಕಳೆದಿದೆ ಯಾವ ಔಷದ ಸಿಂಪಡಿಸಬೇಕು ..
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡ ನಾಟಿ ಮಾಡಿ ಒಂದು ತಿಂಗಳು ಕಳೆದಿದೆ ಯಾವ ಔಷದ ಸಿಂಪಡಿಸಬೇಕು ..
ಎಲೆ ಚೊಟ್ರ ಮತ್ತು ಬೆಳವಣಿಗೆ ಆಗುತ್ತಿಲ್ಲ
Leaves are falling down and becoming ellow colour
ನಿಂಬೆಹಣ್ಣಿನ ಗಿಡಗಳು ಎಲೇ ಮದಡತಿದೆ ಹಾಗೂ ಹಾಗೂ ಬಿರೀಬರೂತಿದೇ ಇದಕ್ಕೆ ಒಂದು ಪ್ರಮುಖ ಪರಿಸರ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಕೃಷ್ಣಮೂರ್ತಿ. ಈ ಚಿತ್ರದ ಪ್ರಕಾರವಾಗಿ ತಮ್ಮ ನಿಂಬೆ ಗಿಡಕ್ಕೆ Citrus Butterfly ಮತ್ತು Leaf Miner Flies ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಹಳದಿ ಬಣ್ಣ ಪೋಸಕೌಂಶಗಳ ಕೊರತೆ ಆಗಿರಬಹುದು. ಆದುದರಿಂದ ತಾವು ತಮ್ಮ ನಿಂಬೆ ಗಿಡಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಬೇಕಾದರೆ ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!