ಬಳೆ ನೋಡಿದರೆ ನಿಮಗೆತಿಳಿಯುತ್ತದೆ
ಎಲೆಗಳ ಬಣ್ಣಹಳದಿಹಸಿರು ಆಗಿದ್ದುಮತ್ತು ಎಲೆಗಳು ಮುದುಡಿಕೊಂಡು ಸುಟ್ಟಹಾಗೆ ಆಗಿರುತ್ತದೆ ಸರ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಬಣ್ಣಹಳದಿಹಸಿರು ಆಗಿದ್ದುಮತ್ತು ಎಲೆಗಳು ಮುದುಡಿಕೊಂಡು ಸುಟ್ಟಹಾಗೆ ಆಗಿರುತ್ತದೆ ಸರ
ನಿಂಬೆ ಗಿಡದ ಎಲೆ ಹಳದಿಯಾಗಿ ಗಿಡ ಒಣಗಿ ಹೂಗಲು ಕಾರಣ ತಿಳಿಸಿ.
ಕ್ರಾಪ್,ಮತ್ತೆ ಎಲೆ ಹಳದಿ ಬಣ್ಣಕ್ಕೆ ತೀರಿಗಿದೇ ಹಾಗೂ ರಾಸಾಯನಿಕ ಸಿಂಪಡಿಸುವಿಕೆ ಬಗ್ಗೆ ತಿಳಿಸಿ
ಜಾಸ್ಮಿನ್ ಗಿಡದ ಮಜ್ಜಿಗೆ ರೋಗ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಸಾಹೇಬಗೌಡ ಬೋರಾವತ. ಇದು Citrus Butterfly, Citrus Leaf Miner ಮತ್ತು Potassium Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಕೊಡುವುದರ ಜೊತೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ" ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ನಿಂಬೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!