ಸಿಟ್ರಸ್ನ ಬ್ಯಾಕ್ಟೀರಿಯಾದ ಸ್ಪಾಟ್ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಈ ರೋಗಕ್ಕೆ ಯಾವ ಔಷಧ ಸಿಂಪಡಣೆ ಮಾಡಬೇಕು ದಯವಿಟ್ಟು ಔಷಧಿಯನ್ನು ತಿಳಿಸಿ

ಎಲೆ ಹಳದಿ ,ಮುಟುರು ರೊಗ,ಮತ್ತು ಹೊ,ಕಾಯಿ ಬರಲು

1ಡೌನ್ವೋಟ್ ಮಾಡಿ
S

ಹೆಲೋ ರಘುನಾಥ. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ಇದು Bacterial Spot of Citrus ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ