ಸರ್ ನಮಸ್ಕಾರ, ಮೋಸಂಬಿ ಗಿಡಗಳು ಈತರ ಆಗತ್ತೆ , ಕಾರಣ ತಿಳಿಸಿ?
ಈತರ ಆದರೆ ಏನು ಮಾಡಬೇಕು?
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈತರ ಆದರೆ ಏನು ಮಾಡಬೇಕು?
ಎಲೆಗಳ ಮೇಲೆ ಕಜ್ಜಿಯ ತರ ಇದೆ
Musk melon ge iga 35 dinagalu agive idaralli kayigalu silutthive idakke parihara thilisi
ಎಲೆಗಳು ಸಂಪೂರ್ಣ ತಿನ್ನುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Rs,basaveswara. ಇದು Nitrogen Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಶಿಫಾರಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಅದಕ್ಕಾಗಿ ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!