ಕಬ್ಬಿಣದ ಕೊರತೆ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

A

Edu gida yake haladiyagide

Edu gida yake haladiyagide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Avvanna. ಇದು Nitrogen Deficiency ಮತ್ತು Iron Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ