ಸಿಟ್ರಸ್ ನ ಎಲೆ ಸುರಂಗ (ಲೀಫ್ ಮೈನರ್) - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ನಿಂಬೆಯ ಗಿಡ ಕಾಯಿ ಬಿಡುತ್ತ ಇಲ್ಲ

ನಾನು ನಿಂಬೆ ಗಿಡದ ತೋಟ ಮಾಡಿ ನಾಲ್ಕು ವರ್ಷ ಆಗಿದೆ ಆದರೆ ಆ ಗಿಡಗಳು ಕಾಯಿ ಬಿಡುತ್ತ ಇಲ್ಲ ಇದಕ್ಕೆಲ್ಲ ಕಾರಣ ಏನು ಯಾವ ರೀತಿಯ ಔಷಧ ಇದಕ್ಕೆ ಸೂಕ್ತ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಹರೀಶ್. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಈ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Citrus Butterfly ಮತ್ತು Citrus Leaf Miner ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ಗಿಡಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಪ್ರತೀ 6 ತಿಂಗಳಿಗೆ ಒಂದು ಸಾರಿಯಂತೆ ತಪ್ಪದೇ ಕೊಡಬೇಕು. ಇದಲ್ಲದೆ, ಮಣ್ಣು ಪರೀಕ್ಷೆ ಆಧಾರದ ಮೇಲೆ ಅಥವಾ ತಮ್ಮ ಭಾಗದ ನಿಂಬೆ ಗಿಡದ ಶಿಫಾರಸಿನ ಪ್ರಮಾಣದ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
A

ಹರೀಶ್ Nuvan 1ml litre

1ಡೌನ್ವೋಟ್ ಮಾಡಿ
T

Sir send me your number plz request nambdu nimbi harticulture ada

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಈ ಗಿಡ ನಾಟಿ ಮಾಡಿ2 ವರುಷಗಳ ಅವಧಿಯಲ್ಲಿ ಯಾವುದೇ ಬೆಳವಣಿಗೆ ಕಂಡಿರಲಿಲ್ಲ .ಇದಕ್ಕೆ ಪರಿಹಾರ ತಿಳಿಸಿ

ನಾಟಿ ಮಾಡಿಎರಡು ವರುಷಗಳು ಆಯಿತು ಇನ್ನೂ ಸರಿಯಾಗಿ ಬೆಳವಣಿಗೆ ಆಗಿಲ್ಲ ಇದಕ್ಕೆ ಯಾವ ಔಷಧಿ ಹಾಕಬೇಕು ತಿಳಿಸಿ

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

Nimbee lemon crop en problem aagide Solution tilsi

Yava chemical spry madbeku heli

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ನುಗ್ಗೆ ಗಿಡಕ್ಕೆ ರೋಗ ಬಂದಿದೆ ಇದಕ್ಕೆ ಏನು ಮಾಡಬೇಕು ಎಂದು ಹೇಳಿ

ನುಗ್ಗೆ ಗಿಡದ ಎಲೆಗಳು ಹಳದಿ ಬಂದ ಬಂದಿದೆ ಮತ್ತು ಚುಕ್ಕೆ ಚುಕ್ಕೆ ರೂಪದಲ್ಲಿ ರೋಗ ಬಂದಿದೆ ಔಷಧಿಯನ್ನು ಹುಡುಕಿಕೊಡಿ

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ