ಈ ಹುಳುಎಲೆಗಳನ್ನು ನಾಶ ಮಾಡುತ್ತದೆ ಪರಿಹಾರ ತಿಳಿಸಿ
ಎಲೆಗಳು ಸಂಪೂರ್ಣ ತಿನ್ನುತ್ತಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಸಂಪೂರ್ಣ ತಿನ್ನುತ್ತಿದೆ
ಯಾವ ಕ್ರಿಮಿನಾಶಕ ಬಳಸಬೇಕು ತಿಳಿಸಿಕೋಡಿ
ಲಿಂಬೆಹಣ್ಣಿನ ಮೇಲೆ ಕೆಂಪು ಬಣ್ಣದ ರೋಗ ಬಂದಿದೆ . ಚಿಕ್ಕ ಕಾಯಿಂದ್ ದಪ್ಪ ಇರುವ ಎಲ್ಲ ಕಾಯಿ ಮೇಲೆ ಈ ರೋಗ ಇದೆ. ಇದಕ್ಕೆ ಸೂಕ್ತ ಪರಿಹಾರ ತಿಳಿಸಿ
ನಾನು ನಿಂಬೆ ಗಿಡದ ತೋಟ ಮಾಡಿ ನಾಲ್ಕು ವರ್ಷ ಆಗಿದೆ ಆದರೆ ಆ ಗಿಡಗಳು ಕಾಯಿ ಬಿಡುತ್ತ ಇಲ್ಲ ಇದಕ್ಕೆಲ್ಲ ಕಾರಣ ಏನು ಯಾವ ರೀತಿಯ ಔಷಧ ಇದಕ್ಕೆ ಸೂಕ್ತ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ತಿಪ್ಪೇಸ್ವಾಮಿ. ಈ ಚಿತ್ರದ ಪ್ರಕಾರವಾಗಿ ತಮ್ಮ ನಿಂಬೆ ಗಿಡಕ್ಕೆ ತೀವ್ರಗತಿಯಲ್ಲಿ Citrus Butterfly ಕೀಟದ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ತಿಪ್ಪೇಸ್ವಾಮಿ
1
4 ವರ್ಷಗಳ ಹಿಂದೆ
ಧನ್ಯವಾದಗಳು
Suresh
173587
4 ವರ್ಷಗಳ ಹಿಂದೆ
Welcome ತಿಪ್ಪೇಸ್ವಾಮಿ.