ಈ ಗಿಡ ನಾಟಿ ಮಾಡಿ2 ವರುಷಗಳ ಅವಧಿಯಲ್ಲಿ ಯಾವುದೇ ಬೆಳವಣಿಗೆ ಕಂಡಿರಲಿಲ್ಲ .ಇದಕ್ಕೆ ಪರಿಹಾರ ತಿಳಿಸಿ
ನಾಟಿ ಮಾಡಿಎರಡು ವರುಷಗಳು ಆಯಿತು ಇನ್ನೂ ಸರಿಯಾಗಿ ಬೆಳವಣಿಗೆ ಆಗಿಲ್ಲ ಇದಕ್ಕೆ ಯಾವ ಔಷಧಿ ಹಾಕಬೇಕು ತಿಳಿಸಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಾಟಿ ಮಾಡಿಎರಡು ವರುಷಗಳು ಆಯಿತು ಇನ್ನೂ ಸರಿಯಾಗಿ ಬೆಳವಣಿಗೆ ಆಗಿಲ್ಲ ಇದಕ್ಕೆ ಯಾವ ಔಷಧಿ ಹಾಕಬೇಕು ತಿಳಿಸಿ
Edu gida yake haladiyagide
ಎಲೆ ಕಪ್ಪಾಗಿದೆ ಚಿಕ್ಕ ಚಿಕ್ಕ ಕೆಂಪು ಹುಳ ಅಂಟಿಕೊಂಡಿರುತ್ತವೆ.
ಇವು ಗುಲಾಬಿ ಹೂವಿನ ಗಿಡದ ಎಲೆಗಳಾಗಿದ್ದು, ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತವೆ. ಎಳೆಗಳ ಬುಡದಲ್ಲಿ ಬಿಳಿ ಬಣ್ಣದ ಕೀಟಗಳು ಸಾಲಾಗಿ ಕೂತಿರುತ್ತವೆ. ಗುಲಾಬಿ ಹೂವುಗಳು ತುಂಬಾ ಚಿಕ್ಕದಾಗಿ ಬಿಡುತ್ತವೆ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Nagendraprasad. ಈ ಚಿತ್ರದ ಪ್ರಕಾರವಾಗಿ, ತಮ್ಮ ಗಿಡಕ್ಕೆ, Citrus Butterfly, Citrus Leaf Miner ಮತ್ತು Nitrogen Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಗಿಡಗಳ ಒಳ್ಳೆಯ ಬೆಳವಣಿಗೆ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಪಡೆಯಲು ಮತ್ತು ಒಳ್ಳೆಯ ಹೂವು, ಹಣ್ಣು ಉತ್ಪಾದನೆಯನ್ನು ನಿರೀಕ್ಷಿಸಬಹುದು. ಸಾಧಾರಣವಾಗಿ, ನಿಂಬೆ ಹೂವು ಮತ್ತು ಕಾಯಿ ಬಿಡಲು 3 ರಿಂದ 5 ವರ್ಷಗಳು ಬೇಕು. ತಾವು ಬೇಕಾದರೆ ಇಲ್ಲಿ ಪ್ಲ್ಯಾಟಿಕ್ಸ ನ ಹೋಮ ಪೆಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!