ನಿಂಬೆ ಗಿಡಗಳು ಹರಸಿನ ಚುಕ್ಕೆಗಳಿವೆ enu ಮಾಡಬೇಕು
ಗಿಡಗಳು ಏತ್ತರ ವಾಗುತ್ತಿಲ್ಲ .ಗಿಡಗಳು ಹಚ್ಚಿ ಮೂರು ವರ್ಷ ವಾದವು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಗಿಡಗಳು ಏತ್ತರ ವಾಗುತ್ತಿಲ್ಲ .ಗಿಡಗಳು ಹಚ್ಚಿ ಮೂರು ವರ್ಷ ವಾದವು
ಎಲೆಗಳನ್ನು ಹುಳಗಳು ತಿನ್ನುತ್ತವೆ
ಇವು ಗುಲಾಬಿ ಹೂವಿನ ಗಿಡದ ಎಲೆಗಳಾಗಿದ್ದು, ಹಳದಿ ಬಣ್ಣಕ್ಕೆ ತಿರುಗಿ ಉದುರುತ್ತವೆ. ಎಳೆಗಳ ಬುಡದಲ್ಲಿ ಬಿಳಿ ಬಣ್ಣದ ಕೀಟಗಳು ಸಾಲಾಗಿ ಕೂತಿರುತ್ತವೆ. ಗುಲಾಬಿ ಹೂವುಗಳು ತುಂಬಾ ಚಿಕ್ಕದಾಗಿ ಬಿಡುತ್ತವೆ.
ನಿಂಬೆ ಗಿಡ ಕೆ ಈ ರೀತಿಯ ರೋಗಗಳಿಗೆ ತುತ್ತಾಗಿವೆ ಮಾಹಿತಿ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ M S ಜೋಗುರ. ತಮ್ಮ ನಿಂಬೆ ಗಿಡಕ್ಕೆ Anthracnose of Citrus ರೋಗ ಮತ್ತು Citrus Butterfly ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!