Edakke yava avasayada hodeyabeku tilasi sir
Kappu kalegalu mudadida yalegalu
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿKappu kalegalu mudadida yalegalu
ಎಲೆಗಳು ಹೂವು ಮತ್ತು ಕಾಯಿಗಳು
Yallegallige muturgondava matte nimbikai melle Belle gere roga Ada
5 ವರ್ಷ ಕಳೆದರೂ ನಮ್ಮ ನಿಂಬೆ ಗಿಡದಲ್ಲಿ ಹೂ ಮತ್ತು ಕಾಯಿ ಕಾಣಿಸುತ್ತಿಲ್ಲ ಅದಕ್ಕೆ ನೀವು ಒಂದೇ ಒಳ್ಳೆ ರಾಸಾಯನಿಕ ತಿಳಿಸಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Chandrakant. ಈ ಚಿತ್ರದ ಪ್ರಕಾರವಾಗಿ, ತಮ್ಮ ನಿಂಬೆ ಗಿಡಕ್ಕೆ Citrus Leaf Miner ಕೀಟಗಳ ಭಾಧೆ ತಗುಲಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಕಪ್ಪು ಕಲೆಗಳು ಸರಿಯಾಗಿ ಗೋತ್ತಾಗುತ್ತಿಲ್ಲ. ಆದುದರಿಂದ ತಾವು ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!