ಸಿಟ್ರಸ್ ಚಿಟ್ಟೆ - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

G

ಇದು ನಿಂಬು ಬೆಳೆ ಇದು ಯಾವ ರೋಗ ಮತ್ತು ಹತೋಟಿಯಾ ಕ್ರಮ ಹೇಗೆ

ಎಲೆ ಬಣ್ಣ ಮಾತ್ತು ಕಾಯಿ ಉದುರುವಿಕೆ

1ಡೌನ್ವೋಟ್ ಮಾಡಿ
S

ಹೆಲೋ Guru. ಈ ಚಿತ್ರದ ಪ್ರಕಾರವಾಗಿ, ಇದು Leaf Spot of Citrus, Mal Secco ಮತ್ತು ಪ್ರಾರಂಭ ಹಂತದ Citrus Butterfly ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ತಾವು ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಪ್ರಯತ್ನಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
G

ಧನ್ಯವಾದಗಳು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ತಮಗೂ ಧನ್ಯವಾದಗಳು. ನಿಮಗೆ ಯಾವಾಗಲೂ ಸ್ವಾಗತವಿದೆ ಮತ್ತು ನಿಮಗೆ ಸಹಾಯ ಮಾಡಲು ನಾವು ಸಂತೋಷಪಡುತ್ತೇವೆ Guru.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ