ಕಾಕಡ ಹೂವಿನ ಗಿಡ ಹಚ್ಚಿ.2 ತಿಂಗಳು ಆಗಿದೆ..ಈಗ ಎಲೆ ಮೇಲೆ ಕಪ್ಪು ಕಪ್ಪು ಜಿಗಿ ತರ ಇದೆ..ಕಾರಣ.ಮತ್ತು ಪರಿಹಾರ ತಿಳಿಸಿ
ಎಲೆಗಳ ಮೇಲೆ ಕಪ್ಪು ಕಪ್ಪು ಚುಕ್ಕೆಗಳು ಮಸಿ ತರ ಇದೆ ಪರಿಹಾರ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳ ಮೇಲೆ ಕಪ್ಪು ಕಪ್ಪು ಚುಕ್ಕೆಗಳು ಮಸಿ ತರ ಇದೆ ಪರಿಹಾರ ಹೇಳಿ
ಎಲೆಗಳ ಮೇಲೆ ಗುಳ್ಳೆಗಳು ಆಕಾರ ಬರ್ತಾ ಇದೆ ಇದನ್ನು ಹೋಗಲಾಡಿಸಲು ಉಪಾಯವೇನು ಅಥವಾ ಇದಕ್ಕೆ ಪರಿಹಾರವೇನು
ನಮ್ಮ ನಿಂಬೆ ಹಣ್ಣಿನ ಗಿಡಕ್ಕೆ ಎಲೆಗಳು ಮಡಚಿ ಕೋಡಿಂದೆ ಅದಕ್ಕೆ ನಾವು ಯಾವ ಅಗ್ರಿ
Aleyu muduride ,kappu chukkigalu,sariyaki kayi pala ella
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಮಲ್ಲಿಕಾರ್ಜುನ್ ಹೂಗಾರ. ತಾವು ಕಳಿಸಿದ ಚಿತ್ರ ಮಂಜು ಮಂಜಾಗಿದೆ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು ಹತ್ತಿರದ Black Spot Disease ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!