Gall Mite - ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು) ಸಿಟ್ರಸ್ (ನಿಂಬೆ, ಕಿತ್ತಳೆ ಹಾಗು ಇತರ ನಿಂಬೆ ಜಾತಿ ಬೆಳೆಗಳು)

ನಮಗೆ ಮಲ್ಲಿಗೆ ಓಷಧಿ ಪರಿಹಾರ ತಿಳಿಸಿ

ಕ್ರಾಪ್,ಮತ್ತೆ ಎಲೆ ಹಳದಿ ಬಣ್ಣಕ್ಕೆ ತೀರಿಗಿದೇ ಹಾಗೂ ರಾಸಾಯನಿಕ ಸಿಂಪಡಿಸುವಿಕೆ ಬಗ್ಗೆ ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ ಮಹೇಶ್ ಬಣಕಾರ್. ಈ ಚಿತ್ರದ ಪ್ರಕಾರವಾಗಿ, ತಮ್ಮ ಮಲ್ಲಿಗೆ ಹೂವಿನ ಗಿಡಕ್ಕೆ Nitrogen Deficiency ಕೊರತೆ ಮತ್ತು Gall Mite ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ